Uncategorizedಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ by Suddi UdayaMarch 16, 2025March 16, 2025 Share1 ನಡ: ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಧಾಕೃಷ್ಣ ಹೊಳ್ಳ (70 ವರ್ಷ)ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. Share this:PostPrintEmailTweetWhatsApp