March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

ಬಳಂಜ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ದೊರಕಿದ್ದು ಬೆಳ್ತಂಗಡಿ ತಾ‌.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಮಾ 17 ರಂದು ಹಸ್ತಾಂತರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ತಾರಕೇಸರಿ, ಬಳಂಜ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಸುಲೋಚನ ಉಪಸ್ಥಿತರಿದ್ದರು.

ಇವರು ಅಳದಂಗಡಿ ಸಿಎ ಬ್ಯಾಂಕ್ ಉಪಶಾಖಾಧಿಕಾರಿ ಸತೀಶ್ ಕೆ ಬರಮೇಲು ಮತ್ತು ಸೌಮ್ಯಲತಾ ಇವರ ಸುಪತ್ರಿ.

Related posts

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!