ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ ಪಕ್ಷದ ಕಚೇರಿಯಲ್ಲಿ ಭಾನುವಾರ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ಮಾ.16ರಂದು ನಡೆಯಿತು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಸಮಾರೋಪ ಮಾತುಗಳನ್ನಾಡಿದರು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕ್ಷೇತ್ರ ಪದಾಧಿಕಾರಿಗಳು, ಸಮಿತಿ ಸದಸ್ಯರು, ಬ್ಲಾಕ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya
error: Content is protected !!