March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಬೆಳ್ತಂಗಡಿ ತಾಲೂಕು ವೇದಿಕೆ ನೂತನ ಉಪಾಧ್ಯಕ್ಷರಾಗಿ ಬರಹಗಾರ್ತಿ ಸುಮಾ ಉಜಿರೆ ಇವರು ಆಯ್ಕೆಯಾಗಿರುತ್ತಾರೆ.

ಈ ಆಯ್ಕೆಯನ್ನು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ, ರಾಜ್ಯ ಸದಸ್ಯರಾದ ಆಶಾ ಅಡೂರು ,ಹೆಚ್.ಕೆ ನಯನಾಡು, ಉಮಾ ಸುನಿಲ್ ಹಾಸನ ಹಾಗೂ ಬೆಳ್ತಂಗಡಿ ತಾಲೂಕು ಅಧ್ಯಕ್ಷೆ ವಿದ್ಯಾಶ್ರೀ ಅಡೂರು ಉಪಸ್ಥಿತರಿದ್ದರು.

Related posts

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!