March 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

ಮುಂಡಾಜೆ: 2024 – 25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ಇವರು ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ಮಂಜುಳಾ ರವರು ಖೋ ಖೋ, ಕಬಡ್ಡಿ, 4 x 400 ರಿಲೇ ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮೋಹನ ಕೆ. ಖೋ ಖೋ , ಕ್ರಿಕೆಟ್, 200 ಮೀ ಓಟ, 400 ಮೀ ಓಟ, ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಮಡಿದ್ದಾರೆ. ಇವರು ಮುಂಡಾಜೆ ಶಾಲೆ ಹಾಗೂ ಶಿಕ್ಷಣ ಇಲಾಖೆಗೆ ಕೀರ್ತಿ ತಂದಿರುತ್ತಾರೆ.

Related posts

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
error: Content is protected !!