March 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

ಪದ್ಮುಂಜ: ಪದ್ಮುಂಜ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆಯಾದರು.

ಸಮಿತಿಯ ಸದಸ್ಯರುಗಳಾಗಿ ಆಸೀಫ್, ಗೀತಾ ಮುಗೆರೋಡಿ, ಗಣೇಶ, ನಳಿನಿ, ಅಬ್ದುಲ್ ನಜೀರ್, ಜಮೀಲ, ಸೌದತ, ಸೇಸಮ್ಮ, ಚಂದ್ರಾವತಿ, ಸಂಧ್ಯಾಕಿರಣ, ಕೈರುನ್ನಿಸ್, ಖಾಸಿಂ.ಪಿ, ಅಶ್ರಫ್, ರುಕ್ಮಯ್ಯ ನಾಯ್ಕ, ವಿಜಯ, ವಿನೋದ್ ಇವರುಗಳು ಆಯ್ಕೆಯಾದರು.

ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಪೋಷಕರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya
error: Content is protected !!