March 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

ಬೆಳ್ತಂಗಡಿ: ಇಲ್ಲಿಯ ಮೂರು ಮಾರ್ಗದ ಬಳಿ ನಿವಾಸಿ ವಸಂತ ಶೆಟ್ಟಿಯವರ ಧರ್ಮಪತ್ನಿ ಶ್ರೀಮತಿ ಸುಲೋಚನ (65ವ)ರವರು ಹೃದಯಾಘಾತದಿಂದ ಮಾ.17ರಂದು ನಿಧನರಾದರು.

ಮೃತರು ಪತಿ ವಸಂತ ಶೆಟ್ಟಿ, ಪುತ್ರಿ ಸ್ವಾತಿ, ಪುತ್ರರಾದ ಮಹೇಶ್, ಗಣೇಶ್, ಅಳಿಯ, ಮೊಮ್ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!