September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಮದ್ದಡ್ಕ 5 ಸೆನ್ಸ್ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರಫೀಕ್ ಎಂಬಾತನನ್ನು ದಸ್ತಗೀರ್ ಮಾಡಿ 90 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ಮಾ.17 ರಂದು ನಡೆದಿದೆ.

ಮಂಗಳೂರು ವಿಭಾಗ ಅಬಕಾರಿ ಜಂಟಿ ಆಯುಕ್ತರು, ದ.ಕ.ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಬಂಟ್ವಾಳ ಉಪ ವಿಭಾಗ ಅಬಕಾರಿ ಉಪ ಅಧಿಕ್ಷಕರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಬೆಳ್ತಂಗಡಿ ವಲಯ ಅಬಕಾರಿ ಉಪ ನಿರೀಕ್ಷಕರು ಎನ್ ಡಿ ಪಿ ಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Related posts

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya
error: Content is protected !!