May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರು ಆಗಸ್ಟ್/ ಸಪ್ಟೆಂಬರ್ 2021 ರಿಂದ ಜೂನ್/ಜುಲೈ 2024 ವರ್ಷದಲ್ಲಿ ನಡೆಸಿದ ಬ್ಯಾಚುಲರ್ ಆಫ್ ಆಡಿಯೋಲೊಜಿ ಮತ್ತು ಸ್ಪೀಚ್ ಲ್ಯಾಂಗ್ ವೇಜ್ ಪಥಾಲೊಜಿ ಪರೀಕ್ಷೆಯಲ್ಲಿ ಮಂಗಳೂರಿನ ಫಾ| ಮುಲ್ಲರ್ ಮೆಡಿಕಲ್ ಕಾಲೇಜಿನ ಕು. ಜೆನಿನ್ ಡಿಸೋಜರವರು ಅತ್ಯಧಿಕ ಅಂಕ ಗಳಿಸಿ ಮೂರನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ಪ್ರಸುತ್ತ ಫಾ| ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಮಾಸ್ಟರ್‍ಸ್ ಇನ್ ಸ್ಪೀಚ್ ಲ್ಯಾಂಗ್ ವೇಜ್ ಪಥಾಲೊಜಿ (ಎಮ್.ಎಸ್ಸಿ) ಅಧ್ಯಯನ ಮಾಡಿರುತ್ತಾರೆ.

ಇವರು ಮಾಲಾಡಿ ಗ್ರಾಮದ ಜೋಕಿಂ ಡಿಸೋಜ ಹಾಗೂ ಶ್ರೀಮತಿ ವಿನ್ನಿ ಲೋಬೊ ದಂಪತಿಯ ಪುತ್ರಿಯಾಗಿದ್ದು, ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿ.

Related posts

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!