25.8 C
ಪುತ್ತೂರು, ಬೆಳ್ತಂಗಡಿ
May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

ಉಜಿರೆ: ನಂದಿ ರಥ ಮಾ.18ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನಂದಿ ರಥಕ್ಕೆ ಗೌರವಾರ್ಪಣೆ ಮಾಡಿ ಶುಭ ಹಾರೈಸಿದರು.

ಚಲನಚಿತ್ರ ನಟ ಹಾಗೂ ಕನ್ನಡ ಬಿಗ್‌ಬಾಸ್ ರಿಯಾಲಿಟಿ ಶೋ ವಿಜೇತರಾದ ಪ್ರಥಮ್, ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್, ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು. ಕನ್ಯಾಡಿ ಮೂಲಕ ಉಜಿರೆಗೆ ರಥಯಾತ್ರೆ ಮುಂದುವರಿಯಿತು.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!