March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya
error: Content is protected !!