
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಹಲವು ವಷ೯ಗಳ ಕಾಲ
ಸಮತಾ ಹೋಟೆಲ್ ನಡೆಸುತ್ತಿದ್ದ
ವಿಠಲ ಭಟ್ (83ವ)ಅವರು ಇಂದು ಸಂಜೆ ನಿಧನರಾಗಿದ್ದಾರೆ.
ಇವರು ಬಿಜೆಪಿಯ ಹಿರಿಯ ಕಾಯ೯ಕತ೯ರಾಗಿದ್ದು, ಹಲವಾರು ಸಂಘಟನೆಗಳಲ್ಲಿ ಸಕ್ರಿಯವಾಗಿದ್ದರು. ಮೃತರು ಒಂದು ಗಂಡು ಎರಡು ಹೆಣ್ಣು ಮಕ್ಕಳು ಬಂಧು ವಗ೯ದವರನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ನಾಳೆ ಬೆಳಿಗ್ಗೆ ನಡೆಯಲಿದೆ.