39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಇತ್ತೀಚೆಗೆ ನಡೆದ ಅವಿಶ್ವಾಸ ಗೊತ್ತುವಳಿ ಮಂಡನೆಯಲ್ಲಿ ತಿಮ್ಮಪ್ಪ ಗೌಡ ಅವರು ಇಳಂತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದಿಂದ ಪದಚ್ಯುತರಾಗಿರುವ ಹಿನ್ನೆಲೆಯಲ್ಲಿ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕರಿಸಿದ್ದಾರೆ. ಸವಿತಾ ಪ್ರಸ್ತುತ ಉಪಾಧ್ಯಕ್ಷರಾಗಿದ್ದಾರೆ.

Related posts

ಮರದಿಂದ ಬಿದ್ದು ಸಾವು

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya
error: Content is protected !!