28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

*ಉಜಿರೆ:ಮಾ20. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಆಯೋಜಿಸಿದ ಐಕ್ಸ್ (Association of ICSE and CBSE Schools) ದ್ವಿಮಾಸಿಕ ಸಭೆ ಉಜಿರೆಯ ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.

ಸಭೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದ ವಿವಿಧ ಐ.ಸಿ.ಎಸ್.ಇ ಹಾಗೂ ಸಿ.ಬಿ.ಎಸ್.ಇ ಶಾಲೆಯ ಪ್ರಾಂಶುಪಾಲರು ಭಾಗಿಯಾಗಿದ್ದು, ಐಕ್ಸ್ ಸಮಿತಿಯ ಮಾಹಿತಿಯನ್ನೊಳಗೊಂಡ ‘ರೆಡ್ ಬುಕ್’ ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಮನ್ಮೋಹನ್ ನಾಯ್ಕ್ ಕೆ.ಜಿ, ಉಡುಪಿಯ ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಾ.ಗೀತಾ ಶಶಿಧರ್, ಮಂಗಳೂರಿನ ಸೈಂಟ್ ಡೋಮಿನಿಕ್ ಶಾಲೆಯ ಪ್ರಾಂಶುಪಾಲಕರು ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಮಂಗಳೂರು ವಿಭಾಗದ ಕ್ರೀಡಾ ಕಾರ್ಯದರ್ಶಿ ಫಾದರ್ ಅರುಣ್ ಡಿಸೋಜ ಹಾಗೂ ಉಡುಪಿ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಪ್ರಾಂಶುಪಾಲ ಹಾಗೂ ಐಕ್ಸ್ ಕಾರ್ಯಕಾರಿ ಸಮಿತಿಯ ಉಡುಪಿ ವಿಭಾಗದ ಕ್ರೀಡಾ ಕಾರ್ಯದರ್ಶಿ ಶ್ರೀ ವಿನ್ಸೆಂಟ್ ಡಿಸೋಜ ಉಪಸ್ಥಿತರಿದ್ದರು.

Related posts

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya
error: Content is protected !!