May 10, 2025
Uncategorized

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

ಜಾರಿಗೆಬೈಲು: ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಗೇರುಕಟ್ಟೆ ಸಮೀಪದ ಜಾರಿಗೆಬೈಲು ಎಂಬಲ್ಲಿ ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.20ರಂದು ರಾತ್ರಿ ನಡೆದಿದೆ.

ಬೆಳಾಲು ಪೆರಿಯಡ್ಕ ನಿವಾಸಿ ಸಂಜೀವ ಎಂಬುವರ ಪುತ್ರ ಪ್ರವೀಣ ಎಸ್‌. ಎಲ್‌. (25.ವ) ಮೃತಪಟ್ಟಿದ್ದು ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದೆ. ತಕ್ಷಣ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಕೊನೆ ಉಸಿರು ಎಳೆದರು.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

Related posts

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮದ್ದಡ್ಕ ಪರಿಸರದಲ್ಲಿ ಕಾಮಗಾರಿಯಲ್ಲಿ ನಿರ್ಮಿಸಿದ ಚರಂಡಿಯ ಒಳಗೆ ಕಿಡಿಗೇಡಿಗಳಿಂದ ತ್ಯಾಜ್ಯ ಕಸ ಎಸೆತ

Suddi Udaya
error: Content is protected !!