March 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ನ ನ್ಯಾಯತರ್ಪು ಗ್ರಾಮದ ಪರಿಯ ಉಸ್ಮಾನ್ ಮನೆ ಬಳಿಯಿಂದ ಯಾಕೂಬ್ ಮನೆಯವರೇಗೆ ವಾರ್ಡ್ ಸದಸ್ಯರಾದ ಲತೀಫ್ ಪರಿಮರವರ ಮುತುವರ್ಜಿಯಿಂದ ರಸ್ತೆ ಕಾಂಕ್ರೀಟಿಕರಣ ಮಾಡಲಾಯಿತು.

ಗ್ರಾಮ ಪಂಚಾಯತ್ ಅದ್ಯಕ್ಷರಾದ ದಿವಾಕರ ಎಮ್,ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಲತೀಫ್, ವಿಜಯ ಗೌಡ,ಕಾರ್ಯದರ್ಶಿ ಕುಂಙ.ಕೆ, ಸ್ಥಳೀಯರಾದ ರಶೀದ್ ಪರಿಮ, ಉಸ್ಮಾನ್ ಮುಂಡಾಜೆ,ಇಸ್ಮಾಯಿಲ್ ಹಾಜಿ, ಸಿಬ್ಬಂದಿ ರವಿ.ಎಚ್,ಸುರೇಶ್ ಗೌಡ ಕಾಮಗಾರಿ ವೀಕ್ಷಿಸಿದರು.

Related posts

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya
error: Content is protected !!