ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕಳಿಯ ಗ್ರಾಮ ಪಂಚಾಯತ್ ನ ನ್ಯಾಯತರ್ಪು ಗ್ರಾಮದ ಪರಿಯ ಉಸ್ಮಾನ್ ಮನೆ ಬಳಿಯಿಂದ ಯಾಕೂಬ್ ಮನೆಯವರೇಗೆ ವಾರ್ಡ್ ಸದಸ್ಯರಾದ ಲತೀಫ್ ಪರಿಮರವರ ಮುತುವರ್ಜಿಯಿಂದ ರಸ್ತೆ ಕಾಂಕ್ರೀಟಿಕರಣ ಮಾಡಲಾಯಿತು.

ಗ್ರಾಮ ಪಂಚಾಯತ್ ಅದ್ಯಕ್ಷರಾದ ದಿವಾಕರ ಎಮ್,ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರಾದ ಲತೀಫ್, ವಿಜಯ ಗೌಡ,ಕಾರ್ಯದರ್ಶಿ ಕುಂಙ.ಕೆ, ಸ್ಥಳೀಯರಾದ ರಶೀದ್ ಪರಿಮ, ಉಸ್ಮಾನ್ ಮುಂಡಾಜೆ,ಇಸ್ಮಾಯಿಲ್ ಹಾಜಿ, ಸಿಬ್ಬಂದಿ ರವಿ.ಎಚ್,ಸುರೇಶ್ ಗೌಡ ಕಾಮಗಾರಿ ವೀಕ್ಷಿಸಿದರು.

Related posts

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya
error: Content is protected !!