
ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ಸದಸ್ಯರಾದ ಉಮೇಶ್ ಹಾಗೂ ದಿನೇಶ್ ಇವರು ಇತ್ತೀಚಿಗೆ ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಇವರ ಚಿಕಿತ್ಸೆಗಾಗಿ ಸಂಘದ ವತಿಯಿಂದ 10 ರಂತೆ ರೂ. 20000 ವನ್ನು ಸಂಘದ ಅಧ್ಯಕ್ಷ ನಾರಾಯಣ ಪೂಜಾರಿ, ಗೌರವ ಸಲಹೆಗಾರರು, ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ಮತ್ತು ಸರ್ವಸದಸ್ಯರು ಅವರ ಮನೆಗೆ ಭೇಟಿ ನೀಡಿ ನೀಡಲಾಯಿತು.