23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನಿಟ್ಟಡೆ ಗ್ರಾಮದ ಪಾರೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.20 ರಂದು ನಡೆದಿದೆ.

ರವಿ ಪೂಜಾರಿ [58ವ] ಮೃತಪಟ್ಟ ವ್ಯಕ್ತಿ.

ಮೃತ ರವಿ ಪೂಜಾರಿ ಎಂಬವರು ತನ್ನ ಯಾವುದೋ ವೈಯ್ಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನಿಟ್ಟಡೆ ಗ್ರಾಮದ ಪಾರೋಟ್ಟು ಎಂಬಲ್ಲಿ ಮೃತರ ಅಂಗಳದ ಬಳಿ ಇದ್ದ ವಿಜಯರವರ ಬಾಬ್ತು ಜಮೀನಿನ ರಬ್ಬರ್‌ ಮರದ ರೆಂಬೆಗೆ ನೈಲನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya
error: Content is protected !!