September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಸದಸ್ಯರು ಉಪಸ್ಥಿತರಿದ್ದರು.

Related posts

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಬೆಳ್ತಂಗಡಿ ಮಲೆಕುಡಿಯ ಸಮಾಜ ಬಾಂಧವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya
error: Content is protected !!