ಗುರುವಾಯನಕೆರೆ: ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ ) ಇದರ ನೇತೃತ್ವದಲ್ಲಿ ರಾಜ್ಯದ್ಯಾಂತ ಸಂಚರಿಸುತ್ತಿರುವ ನಂದಿ ರಥಯಾತ್ರೆಯನ್ನು ಗುರುವಾಯನಕೆರೆ ಶಾರದಾ ನಗರದ ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಸದಸ್ಯರು ಭವ್ಯ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಶ್ರೀಮತಿ ರೀತಾ. ವೈ.ಆಚಾರ್ಯ, ಕಾರ್ಯದರ್ಶಿ ಜಯಂತಿ ಎಂ. ಹಾಗೂ ಸದಸ್ಯರು ಉಪಸ್ಥಿತರಿದ್ದರು.