March 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು.

ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್ ಅಶ್ವನಿ ಕುಮಾರ್ ಶುಕ್ಲ ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಎಸ್.ಬಿ.ಐ ರಿಜಿನಲ್‌ ಸೇಲ್ಸ್ ಮ್ಯಾನೇಜರ್ ಸುರೇಶ್ ಚಂದ್ರೆ ರೆಡ್ಡಿ, ರಿಜಿನಲ್ ಮ್ಯಾನೇಜರ್ ಪ್ರಕಾಶ್ ದುರ್ಗದ್ಮಾತ, ಪುತ್ತೂರು ಡಿ.ಎಸ್.ಎಂ ಪ್ರಸನ್ನ ಕುಮಾರ್ ಎನ್.ಎಸ್ ಉಪಸ್ಥಿತರಿದ್ದು ಶುಭ ಕೋರಿದರು.

ಸತೀಶ್ ಉಚ್ಚೂರು ಪ್ರಾರ್ಥನೆ ಹಾಡಿದರು. ಏಜೆಂಟ್ ಲಕ್ಷ್ಮಿನಾರಾಯಣ ಸ್ವಾಗತಿಸಿದರು. ಬ್ರಾಂಚ್ ಮ್ಯಾನೇಜರ್ ಜೋಯೇಲ್ ಎಂ.ಎಸ್ ನಿರೂಪಿಸಿದರು.

Related posts

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya
error: Content is protected !!