ಗ್ರಾಮಾಂತರ ಸುದ್ದಿಚಿತ್ರ ವರದಿಅರಸಿನಮಕ್ಕಿ ನವಶಕ್ತಿ ಆಟೋ ಚಾಲಕ ಮಾಲಕರ ಸಂಘದಿಂದ ಸಹಾಯಧನ ಹಸ್ತಾಂತರ by Suddi UdayaMarch 21, 2025March 21, 2025 Share0 ಅರಸಿನಮಕ್ಕಿ :ಬೂಡುಮುಗೇರು ಶ್ರೀಮತಿ ರತ್ನಯವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ನವಶಕ್ತಿ ಆಟೋ ಚಾಲಕ ಮಾಲಕರ ಸಂಘ ಅರಸಿನಮಕ್ಕಿ ಇದರ ವತಿಯಿಂದ ಧನ ಸಹಾಯವನ್ನು ಮಾ. 21ರಂದು ನೀಡಲಾಯಿತು. ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್, ಸದಸ್ಯರು ಉಪಸ್ಥಿತರಿದ್ದರು. Share this:PostPrintEmailTweetWhatsApp