ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ ಕುಮ್ಕಿ ಹಕ್ಕನ್ನು ನೀಡುವ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದು ಕಂದಾಯ ಸಚಿವರನ್ನು ಹಾಗೂ ಮುಖ್ಯಮಂತ್ರಿಗಳನ್ನು ಶಾಸಕ ಹರೀಶ್ ಪೂಂಜರು ಒತ್ತಾಯಿಸಿದರು.