31.3 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ ನೇತೃತ್ವದಲ್ಲಿ ಇಫ್ತಾರ್ ಕಾರ್ಯಕ್ರಮ ನಡೆಯಿತು. ಖಿಲರ್ ಜುಮ್ಮಾ ಮಸೀದಿ ಅಧ್ಯಕ್ಷರಾದ ನಝೀರ್ ಬಿ. ಎ, ದಾರುಸ್ಸಲಾಂ ದಾವಾ ಸೆಂಟರ್ ಬೆಳ್ತಂಗಡಿ ಇದರ ಮುಖ್ಯಸ್ಥರಾದ ತ್ವಾಹ ತಂಙಳ್, ಮಸೀದಿ ಖತೀಬರಾದ ಹನೀಫ್ ಫೈಝಿ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಪದಾಧಿಕಾರಿಗಳಾದ ರಿಯಾಝ್, ಹನೀಫ್, ಇಸ್ಮಾಲಿ, ಮಹಮ್ಮದ್ ಕುದ್ರಡ್ಕ, ಶಫೀರ್ ಬೆಳ್ತಂಗಡಿ, ಜಮಾತ್ ಬಾಂದವರು ಇಫ್ತಾರ್ ಕಾರ್ಯಕ್ರಮ ಪಾಲ್ಗೊಂಡರು.

Related posts

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya
error: Content is protected !!