27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದಲ್ಲಿ ಮಾ.22 ರಂದು ಪದವಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ಪದವಿ ವಿದ್ಯಾರ್ಥಿಗಳ “ಇನ್ನೋವೇಟರ್ಸ್” ತಂಡವು ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.

ಹಲವಾರು ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ಸಹ್ಲ ಸ್ವಾಗತಿಸಿ, ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ನವ್ಯ ವಂದಿಸಿದರು. ದ್ವಿತೀಯ ಬಿ. ಕಾಂ ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟಾನ್ ಲೋಬೋ, ಸಂಯೋಜಕರಾದ ಯಶವಂತ್ ಜಿ.ನಾಯಕ್ , ಪದವಿ ವಿಭಾಗದ ಮುಖ್ಯಸ್ಥರಾದ ದೀಕ್ಷಿತಾ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Related posts

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya
error: Content is protected !!