September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕನ್ಯಾಡಿ ಗ್ರಾಮದ ಪಡ್ಪು- ಬೊಳಿಯೆಂಜಿ-ಕನ್ಯಾಡಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ರವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನ ಮೇರೆಗೆ

3 ಕೋಟಿ ಅನುದಾನ ಮಂಜೂರು ಮಂಜೂರು ಗೊಳಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.


Related posts

ಪುದುವೆಟ್ಟು ಶಾಲೆಯಲ್ಲಿ ಬಿತ್ತಿ ಪತ್ರಿಕೆ ‘ಸಂಚಯ’ ಬಿಡುಗಡೆ:

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya
error: Content is protected !!