ಬೆಳ್ತಂಗಡಿ : ಕೊಯ್ಯೂರು ರಸ್ತೆ ಬಸಮೆ ಎಂಬಲ್ಲಿ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುವ ಜೀಪು ಮತ್ತು ಕೊಯ್ಯೂರು ನಿಂದ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮಾ.23ರಂದು ನಡೆದಿದೆ.
ಜೀಪು ಚಾಲಕ ಸಂಕಪ್ಪ ಪೂಜಾರಿ (ಅಣ್ಣು ಪೂಜಾರಿ) ರವರಿಗೆ ತಲೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.