March 24, 2025
ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ.


ಸಂಘದಲ್ಲಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ದ. ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya
error: Content is protected !!