32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಉಳ್ಳಿಂಜ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಸುವರ್ಣ , ಪ್ರಮುಖರಾದ ಸಂತೋಷ್ ಕುಮಾರ್ ಜೈನ್ ಪಡಂಗಡಿ, ದಿನಕರ ಕುಲಾಲ್, ನಂದಿಬೆಟ್ಟ, ಕೃಷ್ಣಪ್ಪ ಪೂಜಾರಿ, ಗರ್ಡಾಡಿ, ಅಶ್ವಿತ್ ಕುಲಾಲ್ ಗರ್ಡಾಡಿ, ದಿನೇಶ್ ಗರ್ಡಾಡಿ, ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಂದ್ರ ಶೆಟ್ಟಿ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!