28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು(ಮಾ.24) ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು.

Related posts

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ