21 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ (ಕೆ ಎಫ್ ಸಿ) ಕನ್ಯಾಡಿ 2, ಇದರ ಅಧ್ಯಕ್ಷರು, ಕಾರ್ಯದರ್ಶಿ, ಪ್ರಧಾನ ಕ್ರೀಡಾ ಆಯೋಜಕರು, ಸರ್ವ ಸದಸ್ಯರು ಈ ವರ್ಷ ಆಯೋಜಿಸಿದ ಕೆಪಿಎಲ್ ಸೀಸನ್ -5 ಇದರ ಉಳಿದ ಹಣದಿಂದ ನೂತನ ಮುದ್ರಕ (ಪ್ರಿಂಟರ್ ) ವನ್ನು ಕೊಡುಗೆಯಾಗಿ ನೀಡಿರುತ್ತಾರೆ.

ಇದನ್ನು ಕೆ ಎಫ್ ಸಿಯ ಅಧ್ಯಕ್ಷರಾದ ನವೀನ್ ಸುವರ್ಣ ಮತ್ತು ಸದಸ್ಯರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಯುತ ನಂದ.ಕೆ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಇವರಿಗೆ ಹಸ್ತಾಂತರಿಸಿದರು.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya
error: Content is protected !!