May 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

ನಾವೂರು ಗ್ರಾಮ ಪಂಚಾಯತ್‌ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆಯನ್ನು ಮಾ.24 ರಂದು ನಡೆಯಿತು.

ಸಭೆಯಲ್ಲಿ ಶ್ರೀಮತಿ ಗುಲಾಬಿ ಎ ಮೇಲ್ವಿಚಾರಕಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಮತ್ತು ಬಾಲ್ಯವಿವಾಹದ ಬಗ್ಗೆ ಸವಿವಿವರವಾಗಿ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತ, ಸದಸ್ಯರಾದ ಶ್ರೀಮತಿ ವೇದಾವತಿ, ಗಣೇಶ್‌ ಗೌಡ, ಎನ್‌ ಕೆ ಹಸೈನಾರ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಿರ್ಮಲ್‌ ಕುಮಾರ್‌, ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ಕಾವ್ಯ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎಂಬಿಕೆ, ಎಲ್‌ ಸಿ ಆರ್‌ ಪಿ, ಕೃಷಿ ಸಖಿ, ಪಶು ಸಖಿ, ಸಂಜೀವಿನಿ ಸದಸ್ಯರು ,ಗ್ರಾಮಸ್ಧರು, ಗ್ರಾಮ ಪಂಚಾಯತ್‌ ಸಿಬ್ಬಂದಿ ವರ್ಗ ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ನಿರ್ಮಲ್‌ ಕುಮಾರ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!