September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜ್ ಪುತ್ತೂರು , ವಿವೇಕಾನಂದ ಜಯಂತಿಯ ಅಂಗವಾಗಿ ನಡೆಸಿರುವ ಅಂತ‌ರ್ ವಿಶ್ವವಿದ್ಯಾನಿಲಯ ಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ “ವಿವೇಕೋತ್ಸವ –25 ” ರಲ್ಲಿ ಭಾಗವಹಿಸಿ, ದ್ವಿತೀಯ ಬಿ.ಕಾಂ ವಿಭಾಗದ ವಿದ್ಯಾರ್ಥಿ ಸಫಾ ತಸ್ಮಿಯಾ “ಕನ್ನಡ ಪ್ರಬಂಧ”ದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ ಹಾಗೂ ಪ್ರಥಮ ಬಿ.ಕಾಂ ವಿಭಾಗದ ವಿದ್ಯಾರ್ಥಿ ಸುರಯ್ಯಾ ಬಾನು “ಬಿಸಿನೆಸ್ ಕ್ವಿಜ್” ನಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.


ಇವರನ್ನು ಸಂಸ್ಥೆಯ ಪ್ರಾಂಶುಪಾಲರು, ಸಂಯೋಜಕರು ಹಾಗು ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿರುತ್ತಾರೆ.

Related posts

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಜೆ.ಕೆ ಪೌಲ್ ರವರಿಗೆ ಶ್ರದ್ಧಾಂಜಲಿ

Suddi Udaya

ಬಂಗಾಡಿ ಸ. ಉ. ಪ್ರಾ. ಶಾಲೆಯಲ್ಲಿ ಕಾರ್ಗಿಲ್ ದಿನಾಚರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
error: Content is protected !!