28.3 C
ಪುತ್ತೂರು, ಬೆಳ್ತಂಗಡಿ
March 30, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ರಮೇಶ್ ಕೊಡ್ಯೇಲು ಮಾಲಾಡಿ, ಶ್ರೀಮತಿ ಭವಾನಿ ಪಾರೆಂಕಿ, ಶ್ರೀಮತಿ ನಳಿನಿ ಹಾರಾಬೆ, ಯಶೋಧರ ಶೆಟ್ಟಿ ಕುಕ್ಕಳ, ಓಬಯ್ಯ ಕೊಡ್ಲಕ್ಕೆ ಪಾರೆಂಕಿ, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ರೂಪೇಶ್ ಪಾರೆಂಕಿ ಹಾಗೂ ಆರ್ಚಕರಾಗಿ ಪೇಜಾವರ ಶ್ರೀಧರ ರಾವ್ ಆಯ್ಕೆಯಾದರು.

Related posts

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ