April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಮೆಸ್ಕಾಂ – ಹುಣ್ಸೆಕಟ್ಟೆ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹುಣ್ಸೆಕಟ್ಟೆ ಭಜನಾ ಮಂಡಳಿಯ ಸದಸ್ಯರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!