April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya
error: Content is protected !!