23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಮಾ.24 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು ಪಿ ಯವರ ನಿಸ್ವಾರ್ತ ಸಮಾಜ ಸೇವೆಯನ್ನು ಗುರುತಿಸಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇವರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇದರ ಅಧ್ಯಕ್ಷೆ ಶ್ರೀಮತಿ ಸವಿತಾ ಜೈದೇವ್, ಕಾರ್ಯದರ್ಶಿ ಶ್ರೀಮತಿ ಆಶಾ ಸತೀಶ್, ಮಹಾ ಪೋಷಕರು ಶ್ರೀಮತಿ ಲೋಕೇಶ್ವರಿ ವಿನಯ್ ಚಂದ್ರ, ಗೌರವ ಅಧ್ಯಕ್ಷೆ ಶ್ರೀಮತಿ ಶಾಂತ ಬಂಗೇರ, ಖಜಾಂಚಿ ಶ್ರೀಮತಿ ಉಷಾ ಲಕ್ಷ್ಮಣ್ ಗೌಡ, ಸದಸ್ಯರುಗಳು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು ಸಿ ಪೌಲೋಸ್, ಟ್ರಸ್ಟಿ ಸದಸ್ಯರುಗಳು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya
error: Content is protected !!