April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಪಣೆಜಾಲುನಲ್ಲಿ ಎ.15ರಂದು ಭಂಡಾರಿ ಸಮಾಜದ ಸಂಘದ ಆವರಣದಲ್ಲಿ ನಡೆಯುವ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಮಾ.25ರಂದು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜದ ಗೌರವಾಧ್ಯಕ್ಷ ಎ. ಪೂವಪ್ಪ ಭಂಡಾರಿ ಪಣೆಜಾಲು, ತಾಲೂಕು ಭಂಡಾರಿ ಸಮಾಜದ ಅಧ್ಯಕ್ಷ ಉಮೇಶ್ ಉಜಿರೆ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡ್ಯಲಿಕೆ, ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ್ ಭಂಡಾರಿ ಉಜಿರೆ, ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಮಡಂತ್ಯಾರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪೂವಪ್ಪ ಭಂಡಾರಿ ಮದ್ದಡ್ಕ, ಸಂಜೀವ ಭಂಡಾರಿ ಉಜಿರೆ, ನೇಮು ಭಂಡಾರಿ ಪಣೆಜಾಲು, ಸದಾಶಿವ ಭಂಡಾರಿ ವೇಣೂರು, ಕೇಶವ ಭಂಡಾರಿ ಬೆಳ್ತಂಗಡಿ, ಚಂದ್ರ ಭಂಡಾರಿ ಗುರುವಾಯನಕೆರೆ, ನಾರಾಯಣ ಭಂಡಾರಿ ಕುಂಡದಬೆಟ್ಟು, ಉಪಸ್ಥಿತರಿದ್ದರು.

ಸತೀಶ್ ಭಂಡಾರಿ ನಾಳ ಧನ್ಯವಾದವಿತ್ತರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!