ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ಧಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರoಡಿಗೆ ಬಿದ್ದ ಘಟನೆ ಮಾ 26 ರoದು ಮಧ್ಯಾಹ್ನ ನಡೆದಿದೆ.
ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು ಹೆದ್ದಾರಿಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ಚರoಡಿಗೆ ಬಿದ್ದಿದ್ದು ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಾತ್ ಯಾವುದೇ ಅಪಾಯ ಸಂಭವಿಸಿಲ್ಲ ಇಬ್ಬರು ಪ್ರಯಾಣಿಕರು ಕಾರಿನಲ್ಲಿ ಇದ್ದರು ಎನ್ನಲಾಗಿದೆ.