ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ by Suddi UdayaMarch 27, 2025March 27, 2025 Share0 ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು. Share this:PostPrintEmailTweetWhatsApp