ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವೋದಯ ಪ್ರವೇಶ ಪರೀಕ್ಷೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಐವರು ವಿದ್ಯಾರ್ಥಿಗಳು ಉತ್ತೀರ್ಣ

ಬೆಳ್ತಂಗಡಿ: 2024-25ನೇ ಸಾಲಿನ ಆರನೇ ತರಗತಿ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಆರಾಧ್ಯ ಹೆಚ್, ಅಜನ್ಯ, ಜ್ಞಾನಶ್ರೀ, ಮನ್ವಿತ್, ಶರಣ್ಯ ಕೆ ತೆರ್ಗಡೆಯಾಗಿದ್ದಾರೆ. ಇವರಿಗೆ ವಾಣಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಕುಮಾರಿ ಕಾಮಾಕ್ಷಿ ತರಬೇತಿ ನೀಡಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!