September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

ಬೆಳ್ತಂಗಡಿ: ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡೋಟ್ಟು ರಸ್ತೆಯಲ್ಲಿ 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್‌ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯ ಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.

ಮಗುವಿನ ವಾರಸುದಾರರು 60ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 1ನೇ ಮಹಡಿ, DC ಕಛೇರಿ, ದೂರವಾಣಿ ಸಂಖ್ಯೆ:0824-2440004 ಸಂಪರ್ಕಿಸುವುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!