24.6 C
ಪುತ್ತೂರು, ಬೆಳ್ತಂಗಡಿ
May 18, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು ಹಾಗೂ ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಸಿಡಿಒ ಪ್ರತಿಮಾ ಕಾರ್ಯನಿರ್ವಹಿಸಿದ್ದರು.

Related posts

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!