38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು ಸoಚಾರಕ್ಕೆ ಅಡಚಣೆ ಉಂಟಾಗಿದೆ.

ಕಾಂಕ್ರೀಟ್ ಆಗುವ ಸoದರ್ಭದಲ್ಲಿ ಚರoಡಿಯನ್ನು ನಿರ್ಮಿಸಿದೆ ಬಿಟ್ಟಿದ್ದು ಸ್ಥಳೀಯರು ದೂರಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು ವಾಹನ ಚಾಲಕರು ತೊoದರೆಯನ್ನು ಅನುಭವಿಸುತ್ತಿದ್ದು ಗ್ರಾಮ ಪಂಚಾಯತ್ ಇತ್ತ ಕಡೆ ಗಮನ ಹರಿಸಿ ಸೂಕ್ತ ಚರoಡಿಯ ವ್ಯವಸ್ಥೆ ಮಾಡಬೇಕಾಗಿದೆ.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya
error: Content is protected !!