April 2, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ತಿರುವಿನಲ್ಲಿ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಮಾ.27ರಂದು ನಡೆದಿದೆ.

ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ‌ ಸ್ವಿಫ್ಟ್ ಕಾರು ಮಲೆಯಮಾರುತ ತಿರುವಿನಲ್ಲಿ 60 ಅಡಿಗಳ ಪ್ರಪಾತಕ್ಕೆ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿದ್ದ ಒಂದು ವರ್ಷದ ಮಗು ಸೇರಿದಂತೆ ಐವರ ರಕ್ಷಣೆ ಮಾಡಲಾಗಿದೆ.

ಸ್ಥಳೀಯರಿಂದ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ಪ್ರವಾಸಿಗರನ್ನು ರಕ್ಷಿಸಿ, ಗಾಯಗೊಂಡವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ರವರಿಂದ ವಿದ್ಯುತ್ ಚಾಲಿತ ಗಂಟೆ ಕೊಡುಗೆ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya
error: Content is protected !!