April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ಯುವಕ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಈ ವೇಳೆ ಆತನ ಕೈಗೆ ಕಚ್ಚಿ ಯುವತಿ ತಪ್ಪಿಸಿಕೊಂಡು ಹತ್ತಿರದ ಚಿಕ್ಕಪ್ಪನ ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಾಳೆ ಕೂಡಲೇ ಅಲ್ಲಿಗೆ ಬಂದು ನೋಡಿದಾಗ ಆತ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!