April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದ್ವಿಭಾಷಾ ಬೋಧನೆಗೆ ಸಂಬಂಧಿಸಿದಂತೆ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಾಗಾರ ನಡೆಯಿತು.

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಶಿಕ್ಷಕಿಯಾದ ಶ್ರೀಮತಿ ಪ್ರಮೀಳಾ ತರಬೇತಿಯನ್ನು ನೀಡಿದರು. ವೇದಿಕೆಯಲ್ಲಿ ಕಮಲ್ ತೇಜು ರಜಪೂತ್ ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮಕ್ಕೆ ಜೋಸೆಫ್ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ಕೆ.ಎಂ ವಂದಿಸಿದರು.

Related posts

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!