April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

ಮಚ್ಚಿನ: ಬಳ್ಳಮಂಜ, ಮಚ್ಚಿನ ಮತ್ತು ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಮಾ.28 ರಂದು ಚಾಲನೆ ನೀಡಲಾಯಿತು.

ಮಚ್ಚಿನ ಗ್ರಾಮ ವ್ಯಾಪ್ತಿಯ ಕಾರಂದೂರು ಫೀಡರ್ ನಿಂದ ಬೆರ್ಬಾಲಾಜೆ ಪಾಲಡ್ಕ ಬಳ್ಳಮಂಜ ದೇವರಗುಂಡಿ ಕುತ್ತಿನ ಬಂಗೇರಕಟ್ಟೆ ಮತ್ತು ಪಾರೆಂಕಿ ಗ್ರಾಮದ ವ್ಯಾಪ್ತಿಯ ಅಮ್ಡಾಲ್ ನೆತ್ತರ ಸಾಲ್ಮರ ಮತ್ತು ಮಾರಿಗುಡಿ ಯವರೆಗೆ ಸoಪರ್ಕ ನೀಡಲಾಗಿದೆ.

ಈ ಸಂದರ್ಭದಲ್ಲಿ ಕಲ್ಲೇರಿ ಕೆ ಪಿ ಟಿ ಸಿ ಎಲ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವಿನಾಶ್. ಮಡಂತ್ಯಾರು ಮೆಸ್ಕಾಂ ಶಾಖಾಧಿಕಾರಿ ಸಂತೋಷ್ ನಾಯ್ಕ್, ಕಕ್ಕೆಪದವು ಮೆಸ್ಕಾಂ ಶಾಖಾಧಿಕಾರಿ ಮನೋಜ್ ಮತ್ತು ಮಡಂತ್ಯಾರು ಶಾಖೆಯ ಪವರ್ ಮ್ಯಾನ್ ಗಳು ಉಪಸ್ಥಿತರಿದ್ದರು.

Related posts

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ಮಿತೇಶ್ ಎಸ್ ಬಾರ್ಯರವರಿಗೆ ರಾಜ್ಯ ಯುವ ಪ್ರಶಸ್ತಿ – 2025

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya
error: Content is protected !!