April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ : ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಬೃಂದಾ ಎಸ್ 8 ನೇ ತರಗತಿ ಇವರು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಾದ ದೀಪ್ತಾ , ಜಸ್ವಿತಾ, ಸಂಪ್ರೀತ್, ಸಮ್ಯಕ್, ಶಿಯಾನ ಸೈಫಾ, ಶ್ರೀ ರಕ್ಷಾ, ಶ್ರೀತಾ ಎಸ್, ಶ್ರೀತನ್, ಸ್ಪಂದನ್, ತನಿಷಿ, ವಿನ್ಯಾಸ್ , ವೃಷಭ್, ಯಶಸ್ವಿ, ಎ ಕೆ ಮುಷ್ಪಿರಾ, ದಿಷಾ ಪೈ, ಪರಿಣಿತ, ಸಾನ್ವಿ, ಶೇಕ್ ಮನ್ಸೂರ್ ನಿಹಾದ್ ಪ್ರಥಮ ಶ್ರೇಣಿಯನ್ನು ಪಡೆದಿರುತ್ತಾರೆ. ರಾಕೇಶ್ ಕೆ ದ್ವಿತೀಯ ಶ್ರೇಣಿಯನ್ನು ಪಡೆದಿರುತ್ತಾರೆ. ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಲಭಿಸಿರುತ್ತದೆ.

ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ,ಜಿಲ್ಲಾ ರೆಡ್ ಕ್ರಾಸ್ ಪ್ರೋಗ್ರಾಮ್ ಆರ್ಗನೈಸರ್ ಕಮಿಟಿ ಸದಸ್ಯರು ಶ್ರೀಮತಿ ಪ್ರಮೀಳಾ, ಹಾಗೂ ಶಿಕ್ಷಕರಾದ ಮಂಜುನಾಥ್ ರವರ ಸಹಕಾರದೊಂದಿಗೆ ವಿದ್ಯಾರ್ಥಿಗಳು ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

Related posts

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya
error: Content is protected !!